ಎಎಪಿಗೆ ಮತ್ತೊಂದು ಶಾಕ್: ಕೇಜ್ರಿವಾಲ್ ಅರೆಸ್ಟ್ ಬಳಿಕ ದೆಹಲಿ ಸಚಿವ ರಾಜೀನಾಮೆ!

ನವದೆಹಲಿ:- ಕೇಜ್ರಿವಾಲ್‌ ಬಂಧನ ಬಳಿಕ ಎಎಪಿಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಸಚಿವ ರಾಜ್‌ಕುಮಾರ್‌ ಆನಂದ್‌ ರಾಜೀನಾಮೆ ನೀಡಿದ್ದಾರೆ. ಮೋದಿ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮಹತ್ವದ ಬದಲಾವಣೆ! ಎಎಪಿಯ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಸರ್ಕಾರ ಮತ್ತು ಪಕ್ಷವನ್ನು ತೊರೆದಿದ್ದಾರೆ. ಭ್ರಷ್ಟಾಚಾರ ವಿರುದ್ಧ ಹೋರಾಡುವ ಕುರಿತು ಎಎಪಿಯ ಬಲವಾದ ಸಂದೇಶವನ್ನು ನೋಡಿದ ನಂತರ ನಾನು ಎಎಪಿಗೆ ಸೇರಿದ್ದೆ. ಇಂದು ಪಕ್ಷ ಭ್ರಷ್ಟತೆ ಮಧ್ಯೆ ಸಿಲುಕಿದೆ. ಅದಕ್ಕಾಗಿಯೇ ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಸಮಾಜ ಕಲ್ಯಾಣ, ಪರಿಶಿಷ್ಟ … Continue reading ಎಎಪಿಗೆ ಮತ್ತೊಂದು ಶಾಕ್: ಕೇಜ್ರಿವಾಲ್ ಅರೆಸ್ಟ್ ಬಳಿಕ ದೆಹಲಿ ಸಚಿವ ರಾಜೀನಾಮೆ!