ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ವಸ್ತಾರೆ ನಿಧನ
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ವಸ್ತಾರೆ ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಅವರು ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಕೇಳಿ ಬಂದಿದೆ. ಅಚ್ಚ ಕನ್ನಡದಲ್ಲಿ ಸ್ವಚ್ಚವಾಗಿ ನಿರೂಪಣೆ ಮಾಡುತ್ತಿದ್ದ ಅಪರ್ಣಾ ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ … Continue reading ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ: ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ವಸ್ತಾರೆ ನಿಧನ
Copy and paste this URL into your WordPress site to embed
Copy and paste this code into your site to embed