ಹಮಾಸ್ ನಾಯಕರ ಹತ್ಯೆಗೆ ಪ್ರತಿಕಾರ: ಇಸ್ರೇಲ್ ಮೇಲೆ 400ಕ್ಕೂ ಕ್ಷಿಪಣಿ ಉಡಾಯಿಸಿದ ಇರಾನ್

ಹಮಾಸ್ ನಾಯಕರ ಹತ್ಯೆ ಬಳಿಕ ಇರಾಕ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ ಜೋರಾಗಿದೆ. ಇದೀಗ ಇಸ್ರೇಲ್ ಮೇಲೆ ಇರಾನ್ ಮತ್ತೆ ಭೀಕರ ದಾಳಿ ನಡೆಸಿದೆ. ಇಸ್ರೇಲ್ ಮೇಲೆ 400 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಇರಾನ್ ಉಡಾಯಿಸಿದೆ. ಇರಾನ್‌ನ ಪ್ರಮುಖ ನಗರಗಳಿಂದ ಇಸ್ರೇಲ್‌ ಗುರಿಯಾಗಿಸಿ, ಕ್ಷಿಪಣಿ ದಾಳಿ ನಡೆಸಲಾಗಿದೆ. ಇರಾನ್‌ನ ಪ್ರಮುಖ ನಗರಗಳಾದ ಇಸ್ಫಹಾನ್, ತಬ್ರಿಜ್, ಖೋರಮಾಬಾದ್, ಕರಾಜ್ ಮತ್ತು ಅರಾಕ್‌ಸೇರಿದಂತೆ ಹಲವೆಡೆಯಿಂದ ಇಸ್ರೇಲ್ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಉಡಾಯಿಸಲಾಗಿದೆ. ಹಮಾಸ್ ನಾಯಕ ಹತ್ಯೆಗೆ ಪ್ರತಿಕಾರವಾಗಿ ಈ ದಾಳಿ … Continue reading ಹಮಾಸ್ ನಾಯಕರ ಹತ್ಯೆಗೆ ಪ್ರತಿಕಾರ: ಇಸ್ರೇಲ್ ಮೇಲೆ 400ಕ್ಕೂ ಕ್ಷಿಪಣಿ ಉಡಾಯಿಸಿದ ಇರಾನ್