ಬೆಂಗಳೂರು: ಬೆಸ್ಕಾಂ ನಿರ್ಲಕ್ಷದ ಪರಿಣಾಮ ತಾಯಿ ಮತ್ತು ಪುಟ್ಟ ಕಂದಮ್ಮ ಎಲೆಕ್ಟ್ರಿಕ್ ವೈರ್ ಗೆ ಸಿಲುಕಿ, ಸಾರ್ವಜನಿಕರ ಮುಂದೆ ಉರಿದು ಬಿದ್ದ ಅಮಾನುಷ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದು, ಈ ಸರಕಾರದ ಮುಖ್ಯಸ್ಥರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಇಂಧನ ಸಚಿವ ಜಾರ್ಜ್ ಅವರೇ ಈ ಸಾವಿಗೆ ಕಾರಣ. ಆದ್ದರಿಂದ ಅವರ ಮೇಲೆ ಎಫ.ಐ.ಆರ್ ಹಾಕಬೇಕು ಎಂದು ವಿಧಾನಪರಿಷತ್ ಹಿರಿಯ ಸದಸ್ಯ, ಜೆಡಿಎಸ್ ಹಿರಿಯ ನಾಯಕ ಟಿ. ಎ.ಶರವಣ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ … Continue reading TA Sharavana: ಬೆಸ್ಕಾಂ ನಿರ್ಲಕ್ಷಕ್ಕೆ ಇನ್ನೆಷ್ಟು ಬಲಿ: ತಾಯಿ, ಮಗಳ ಸಾವಿಗೆ ಸಿಎಂ , ಡಿಸಿಎಂ ಇಂಧನ ಸಚಿವರೇ ನೇರ ಹೊಣೆ : ಟಿ.ಎ. ಶರವಣ ಕಿಡಿ!
Copy and paste this URL into your WordPress site to embed
Copy and paste this code into your site to embed