ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಹಾಸನ: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಮಿತಿ ಮೀರಿದೆ. ಸಿಬ್ಬಂದಿ ಕಿರುಕುಳಕ್ಕೆ ಸಾಲ ಪಡೆದುಕೊಂಡುವರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಇದೀಗ  ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ಮನೆಯಲ್ಲಿಯೇ ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಕೆಂಚಮ್ಮ (50) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ವಾರಕ್ಕೊಮ್ಮೆ ಒಂದು ಲೋಟ ಕಬ್ಬಿನ ರಸ ಕುಡಿದ್ರೆ ಸಾಕು ಈ ರೋಗಗಳಿಂದ ಶಾಶ್ವತ ಪರಿಹಾರ ಸಿಗುತ್ತೆ..! BSS, EIF ಫೈನಾನ್ಸ್ ಕಂಪನಿಯಿಂದ ಎರಡು ಲಕ್ಷ ಸಾಲ … Continue reading ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ: ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ