ಕಿಲ್ಲರ್ BMTCಗೆ ಮತ್ತೊಂದು ಬಲಿ: ಬಸ್ ಹರಿದು ವಿಶೇಷ ಚೇತನ ಯುವಕ ಸಾವು!
ಬೆಂಗಳೂರು:- ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ಯುವಕ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜರುಗಿದೆ. IPL 2025: RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ತಂಡಕ್ಕೆ ಈ ಮೂವರ ಎಂಟ್ರಿ ಪಕ್ಕಾ! ರಾತ್ರಿ 12.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಸ್ ನಿಲ್ದಾಣದಲ್ಲಿವಿಶೇಷ ಚೇತನ ಯುವಕ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತಿವೇಗದಿಂದ ಬಿಎಂಟಿಸಿ ಬಸ್ ಬಂದಿದೆ. ಬಳಿಕ ನಿಯಂತ್ರಣಕ್ಕೆ ಸಿಗದೇ ಯುವಕನ ಮೇಲೆ ಬಸ್ ಮುಂದಿನ ಚಕ್ರ ಹರಿದಿದೆ. ಕೂಡಲೇ ಕೆಳಗೆ … Continue reading ಕಿಲ್ಲರ್ BMTCಗೆ ಮತ್ತೊಂದು ಬಲಿ: ಬಸ್ ಹರಿದು ವಿಶೇಷ ಚೇತನ ಯುವಕ ಸಾವು!
Copy and paste this URL into your WordPress site to embed
Copy and paste this code into your site to embed