ಬಾಂಬ್ ಬೆದರಿಕೆ: ಮುಂಬೈನ 50 ಆಸ್ಪತ್ರೆಗಳು ಹಾಗೂ ಕಾಲೇಜುಗಳಲ್ಲಿ ಆತಂಕ ಸೃಷ್ಟಿ..!

ಮುಂಬೈ:- ಮುಂಬೈನ್ 40 ಆಸ್ಪತ್ರೆಗಳು ಹಾಗೂ ಕಾಲೇಜುಗಳಿಗೆ ಬಾಂಬ್​ ಬೆದರಿಕೆ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಜಸ್ಲೋಕ್ ಆಸ್ಪತ್ರೆ, ರಹೇಜಾ ಆಸ್ಪತ್ರೆ, ಸೆವೆನ್ ಹಿಲ್ಸ್ ಆಸ್ಪತ್ರೆ, ಕೊಹಿನೂರ್ ಆಸ್ಪತ್ರೆ, ಕೆಇಎಂ ಆಸ್ಪತ್ರೆ, ಜೆಜೆ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಸೇರಿದಂತೆ ನಗರದಾದ್ಯಂತ ಹಲವಾರು ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ. ನೆಲಮಂಗಲ: ಮಂಜಿನಿಂದ ಕಂಗೊಳಿಸಿದ ಗಂಗಾಧರೇಶ್ವರನ ಬೆಟ್ಟ..! ಹೆಸರಾಂತ ಆಸ್ಪತ್ರೆಗಳು ಬೆಡ್‌ಗಳ ಕೆಳಗೆ ಮತ್ತು ಬಾತ್‌ರೂಮ್‌ಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಹೇಳುವ ಬೆದರಿಕೆ ಇಮೇಲ್‌ಗಳನ್ನು ಸ್ವೀಕರಿಸಲಾಗಿದೆ. … Continue reading ಬಾಂಬ್ ಬೆದರಿಕೆ: ಮುಂಬೈನ 50 ಆಸ್ಪತ್ರೆಗಳು ಹಾಗೂ ಕಾಲೇಜುಗಳಲ್ಲಿ ಆತಂಕ ಸೃಷ್ಟಿ..!