ಮಲ್ಟಿಪ್ಲೆಕ್ಸ್‌ ಗಳಲ್ಲಿ ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್, ಸಾ.ರಾ ಗೋವಿಂದು ನೇತೃತ್ವದ ನಿಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಟಿಕೆಟ್ ದರ 200 ರೂ.ಗೆ ನಿಗದಿಪಡಿಸುವಂತೆ ಕೇಳಿ ಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಾ.ರಾ ಗೋವಿಂದು, ಇತ್ತೀಚೆಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಚಿತ್ರಮಂದಿರಗಳಲ್ಲಿ ಪ್ರವೇಶ ದರ ದುಬಾರಿಯಾಗಿದ್ದು, … Continue reading ಮಲ್ಟಿಪ್ಲೆಕ್ಸ್‌ ಗಳಲ್ಲಿ ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ