ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನವನ್ನು ಎಸ್ಟಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಲ್ಲಿಕಾರ್ಜುನ ಕಿರೇಸೂರು ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾ ಗ್ರಾಮೀಣ ಕಾರ್ಯಾಧ್ಯಕ್ಷರು ಜಗದೀಶ್ ಉಪ್ಪಿನ ಅವರು ಇದು ಬೆಂಗಳೂರಿನಲ್ಲಿ ಪೌರಾಡಳಿತ ಸಚಿವರಾದ ರಹೀಮ್ ಖಾನ್ ರವರಿಗೆ ಕುಂದಗೋಳ ಪಟ್ಟಣ ಪಂಚಾಯಿತಿ ಮೀಸಲಾತಿ ಕುರಿತು ಇಲ್ಲಿಯವರಿಗೆ ಎಸ್ ಟಿ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ನೀಡಿಲ್ಲ ಆ ಸಮಾಜಕ್ಕೆ ಅನ್ನ್ಯಾಯ ಒಳಗಾಗುತ್ತಿದೆ ಅದಕ್ಕಾಗಿ ಈ ಬಾರಿ ಮೀಸಲಾತಿಯನ್ನು ಅಧ್ಯಕ್ಷ ಸ್ಥಾನ ಎಸ್ಟಿ ನೀಡಬೇಕೆಂದು ಪೌರಾಡಳಿತ ಸಚಿವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಸಚಿವರು ಮೀಸಲಾತಿ ಕುರಿತು ಪರಿಶೀಲಿಸಿ ಪರಿಶಿಷ್ಟ ಪಂಗಡ ಪಂಗಡಕ್ಕೆ ರಾಜಕೀಯವಾಗಿ ಸ್ನಾನಮಾನಗಳು ನ್ಯಾಯ ಬದ್ಧವಾಗಿ ಒದಗಿಸುವುದಾಗಿ ಬರವಸೆ ನೀಡಿದರು