ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಾದೆ, 12ನೇ ತರಗತಿಯನ್ನು ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರಿನಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಇದು ಹೊಸ ಅಧಿಸೂಚನೆ ಪ್ರಕಟವಾಗಿರುವುದರಿಂದ ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಲೋವರ್ ಡಿವಿಷನ್ ಕ್ಲರ್ಕ್ ಒಟ್ಟು ಎರಡು ಹುದ್ದೆಗಳಿವೆ
ಬೆಂಗಳೂರಿನಲ್ಲಿ ನೇಮಕಾತಿಯನ್ನು ಹೊರಡಿಸಲಾಗುತ್ತದೆ. ವಿದ್ಯಾರ್ಹತೆ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ ಎಂದು.
18ರಿಂದ 25 ವರ್ಷದ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ವಯಸ್ಸಿನ ಸಡಿಲಿಗೆ ಕೂಡ ನೀಡಲಾಗುತ್ತದೆ ಒಬಿಸಿ ಅಭ್ಯರ್ಥಿಗಳಿಗೆ 100 ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ನಿಗದಿಪಡಿಸಲಾಗಿದೆ.
ಈ ಹುದ್ದೆಗೆ ನೀವೇನಾದರೂ ಆಯ್ಕೆ ಆದರೆ ನಿಮಗೆ 19,000 ದಿಂದ 63 ಸಾವಿರದವರೆಗೆ ವೇತನವನ್ನು ನೀಡುತ್ತಾರೆ. ಈ ಹುದ್ದೆಗೆ ಅರ್ಜಿ ಶುಲ್ಕ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿಯನ್ನ ಸಲ್ಲಿಸಬೇಕು ನೂರು ರೂಪಾಯಿ ಅರ್ಜಿ ಶುಲ್ಕವಾಗಿರುತ್ತದೆ
ಪಾವತಿಸುವ ವಿಧಾನ ಇಂಡಿಯನ್ ಪೋಸ್ಟಲ್ ಆರ್ಡರ್ ಗಳ ಮೂಲಕ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿ ಆಯ್ಕೆಯಾದರೆ
ಆಯ್ಕೆ ಪ್ರಕ್ರಿಯೆ ಮೆರಿಟ್ ಲಿಸ್ಟ್ ಲಿಖಿತ ಪರೀಕ್ಷೆ ಟೈಪಿಂಗ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತೆ ಫೆಬ್ರವರಿ ಐದನೇ ತಾರೀಕು ಕೊನೆಯ ದಿನಾಂಕವಾಗಿದೆ ಈ ದಿನಾಂಕದೊಳಗೆ ನೀವು ಅರ್ಜಿಯನ್ನ ಸಲ್ಲಿಸಬೇಕು
ಅಗತ್ಯ ದಾಖಲೆಗಳ ಮೂಲಕ ಅರ್ಜಿಯನ್ನ ಸಲ್ಲಿಸುವುದು ಉತ್ತಮ ಏಕೆಂದರೆ ಇದು ಡಿವಿಷನ್ ಕ್ಲರ್ಕ್ ಆಗಿರುವುದರಿಂದ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಪ್ರತಿ ತಿಂಗಳು ಕೂಡ ವೇತನಗಳನ್ನು ನೀಡಲಾಗುತ್ತದೆ.
ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸುವುದರಿಂದ ಸಾಕಷ್ಟು ಅನುಕೂಲವನ್ನು ನೀವು ಪಡೆದುಕೊಳ್ಳಬಹುದಾಗಿದೆ.