ರೈತ ಸಮುದಾಯಕ್ಕೆ ಗುಡ್ ನ್ಯೂಸ್: ಮಿನಿ ಟ್ರ್ಯಾಕ್ಟರ್ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಇಲ್ಲಿದೆ ವಿವರ. ಯಾರೆಲ್ಲ ಅರ್ಜಿ ಸಲ್ಲಿಸಬಹುದು..? ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್, ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ ಹಾಗೂ ಎಲ್ಲಾ ವರ್ಗದ ರೈತರಿಗೆ … Continue reading ರೈತ ಸಮುದಾಯಕ್ಕೆ ಗುಡ್ ನ್ಯೂಸ್: ಮಿನಿ ಟ್ರ್ಯಾಕ್ಟರ್ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!