Bengaluru: ವಿವಿಧ ಪರೀಕ್ಷೆಗಳ ತರಬೇತಿಗೆ KEA ನಿಂದ ಅರ್ಜಿ ಆಹ್ವಾನ!

ಬೆಂಗಳೂರು:- KEAನಿಂದ ವಿವಿಧ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ ನೀಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆ/ಸಮಾಜ ಕಲ್ಯಾಣ ಇಲಾಖೆ ಐಎಎಸ್, ಕೆಎಎಸ್, ಬ್ಯಾಂಕಿಂಗ್‌ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಫೆ.18ರಂದು ಪರೀಕ್ಷೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ಹೆಸರು, ಜನ್ಮ ದಿನಾಂಕ, ಅರ್ಜಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ಬಳಸಿ ಪ್ರಾಧಿಕಾರದ ವೆಬ್‌ಸೈಟಿನಿಂದ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು ಎಂದು ಕಾರ್ಯ ನಿರ್ವಾಹಕ ನಿರ್ದೇಶಕರಾದ ಎಸ್.ರಮ್ಯಾ ತಿಳಿಸಿದ್ದಾರೆ. … Continue reading Bengaluru: ವಿವಿಧ ಪರೀಕ್ಷೆಗಳ ತರಬೇತಿಗೆ KEA ನಿಂದ ಅರ್ಜಿ ಆಹ್ವಾನ!