MUDA Case: ಮುಡಾ ಹಗರಣವನ್ನ ಸಿಬಿಐಗೆ ವಹಿಸುವಂತೆ ಅರ್ಜಿ! ಇಂದು ಕೋರ್ಟ್ʼಗೆ ಮಧ್ಯಂತರ ವರದಿ ಸಲ್ಲಿಕೆ!
ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿ ಎಂ ಸಿದ್ದರಾಮಯ್ಯಗೆ ಟೆನ್ಷನ್ ಮಾತ್ರ ಕಡಿಮೆ ಆಗ್ತಿಲ್ಲ. ಪ್ರಕರಣದ ತನಿಖೆಯನ್ನು ಲೋಕಾಯುಕ್ತರು ಒಂದು ಕಡೆ ಮಾಡ್ತಿದ್ರೆ, ಇನ್ನೊಂದು ಕಡೆ ಇಡಿ ಅಧಿಕಾರಿಗಳು ಮುಡಾ ಬೆನ್ನು ಬಿದ್ದಿದ್ದಾರೆ. ಇದು ಸಾಲದು ಅಂತ ಮುಡಾ ಕೇಸ್ ಸಿಬಿಐಗೆ ವಹಿಸಬೇಕು ಅಂತ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ರು. ಇಂದು ಲೋಕಾ ಅಧಿಕಾರಿಗಳು ಪ್ರಕರಣದ ತನಿಖಾ ವರದಿಯನ್ನು ಕೋರ್ಟ್ ಗೆ ಸಲ್ಲಿಸುತ್ತಿದ್ದು ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಮೂರಕ್ಕೆ ಮೂರೋ ಕ್ಷೇತ್ರಗಳನ್ನು ಗೆದ್ದಿರುವುದು ಸಿಎಂಗೆ … Continue reading MUDA Case: ಮುಡಾ ಹಗರಣವನ್ನ ಸಿಬಿಐಗೆ ವಹಿಸುವಂತೆ ಅರ್ಜಿ! ಇಂದು ಕೋರ್ಟ್ʼಗೆ ಮಧ್ಯಂತರ ವರದಿ ಸಲ್ಲಿಕೆ!
Copy and paste this URL into your WordPress site to embed
Copy and paste this code into your site to embed