Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಆಫೀಸರ್‌ಗಳ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಿಲೇಶನ್‌ಶಿಪ್ ಮ್ಯಾನೇಜರ್‌ನಂತಹ ಹುದ್ದೆಗಳನ್ನು ಒಳಗೊಂಡಿರುವ ಒಟ್ಟು 1040 ಹುದ್ದೆಗಳಿಗೆ SBI SO ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಎಸ್‌ಬಿಐ ಬ್ಯಾಂಕ್‌ನ ಸ್ಪೆಷಲಿಸ್ಟ್‌ ಕೇಡರ್‌ ಆಫೀಸರ್ ಹುದ್ದೆಗಳ ವಿವರ ಹುದ್ದೆ ಹೆಸರು                                                   ಹುದ್ದೆಗಳ ಸಂಖ್ಯೆ ಸೆಂಟ್ರಲ್ ರಿಸರ್ಚ್‌ ಟೀಮ್ (ಪ್ರಾಡಕ್ಟ್‌ ಲೀಡ್)                        2 ಸೆಂಟ್ರಲ್ ರಿಸರ್ಚ್ ಟೀಮ್ (ಸಪೋರ್ಟ್‌)                                2 ಪ್ರಾಜೆಕ್ಟ್‌ ಡೆವಲಪ್ಮೆಂಟ್ ಮ್ಯಾನೇಜರ್ (ಟೆಕ್ನಾಲಜಿ)               1 ಪ್ರಾಜೆಕ್ಟ್‌ ಡೆವಲಪ್ಮೆಂಟ್ ಮ್ಯಾನೇಜರ್ … Continue reading Banking Jobs: ಡಿಗ್ರಿ ಪಾಸಾದವರಿಗೆ ‘SBI’ ನಲ್ಲಿ 1040 ಹುದ್ದೆಗಳಿಗೆ ಅರ್ಜಿ ಆಹ್ವಾನ..! ಬೇಗ ಅಪ್ಲೈ ಮಾಡಿ