IAF Recruitment: ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಸಿ

ಭಾರತೀಯ ವಾಯುಪಡೆ ಯಲ್ಲಿ ಅಗ್ನಿವೀರ್​ವಾಯು ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ afcat.cdac.in ಗೆ ಭೇಟಿ ನೀಡಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಫ್ಲೈಯಿಂಗ್ ಬ್ರಾಂಚ್ , ಗ್ರೌಂಡ್ ಡ್ಯೂಟಿ ಟೆಕ್ನಿಕಲ್ / ನಾನ್ ಟೆಕ್ನಿಕಲ್ ಹುದ್ದೆಗಳು ಸೇರಿದಂತೆ … Continue reading IAF Recruitment: ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ! ಇಂದೇ ಅರ್ಜಿ ಸಲ್ಲಸಿ