ಒಂಟಿ ಮನೆ ನಿರ್ಮಾಣಕ್ಕಾಗಿ ಫೆ. 25ರ ಒಳಗಾಗಿ ಅರ್ಜಿ ಸಲ್ಲಿಸಿ: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂಟಿ ಮನೆ ನಿರ್ಮಾಣಕ್ಕಾಗಿ 25ನೇ ಫೆಬ್ರವರಿ 2025ರ ಒಳಗಾಗಿ ಅರ್ಜಿ ಸಲ್ಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಾಗರಿಕರಲ್ಲಿ ಮನವಿ ಮಾಡಿದರು. ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ’ದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ಸ್ಪಂದಿಸುವ ವೇಳೆ, 30ಕ್ಕೂ ಹೆಚ್ಚು ನಾಗರಿಕರು ಒಂಟಿ ಮನೆ ಯೋಜನೆಯಲ್ಲಿ ಅನುದಾನ ಒದಗಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಯಿಸಿ, 2022 ರಿಂದ 24 ರವರೆಗೆ ಒಂಟಿ ಮನೆಗಾಗಿ ಬಂದಿರುವ … Continue reading ಒಂಟಿ ಮನೆ ನಿರ್ಮಾಣಕ್ಕಾಗಿ ಫೆ. 25ರ ಒಳಗಾಗಿ ಅರ್ಜಿ ಸಲ್ಲಿಸಿ: ತುಷಾರ್ ಗಿರಿ ನಾಥ್