ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದಿಂದ ತಿಲಾಂಜಲಿ: ಎಚ್.ಕೆ ಪಾಟೀಲ್!
ಬೆಂಗಳೂರು:- ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ ಎಂದು ಎಚ್.ಕೆ ಪಾಟೀಲ್ ಹೇಳಿದ್ದಾರೆ. Arrest: ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಎಸಗಿದ ಆರೋಪಿ ಅರೆಸ್ಟ್! ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದರು. 2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದಿದ್ದಾರೆ. … Continue reading ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದಿಂದ ತಿಲಾಂಜಲಿ: ಎಚ್.ಕೆ ಪಾಟೀಲ್!
Copy and paste this URL into your WordPress site to embed
Copy and paste this code into your site to embed