ಕರ್ನಾಟಕದಾದ್ಯಂತ ಅಪ್ಪು ಪುಣ್ಯಸ್ಮರಣೆ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ!

ಬೆಂಗಳೂರು:- ನಗುಮುಖದ ಒಡೆಯ ಅಪ್ಪು ನಮ್ಮನ್ನೆಲ್ಲಾ ಅಗಲಿ ಇಂದಿಗೆ ಮೂರು ವರ್ಷ ಕಳೆದಿದೆ. ರಾಜನಿಲ್ಲದ ಕರುನಾಡು ಅಕ್ಷರಶಃ ಬಡುವಾಗಿದೆ. ಅಪರಿಚಿತ ವಾಹನ ಡಿಕ್ಕಿ: ನಡು ರಸ್ತೆಯಲ್ಲೇ ಕಾಡಾನೆ ಸಾವು! 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ. ನಗುಮೊಗದ ಒಡೆಯ ಪುನೀತ್‌ ಸ್ಟಾರ್ ಬ್ಯಾಕ್‌ಗ್ರೌಂಡ್‌ನಿಂದ ಬಂದಿದ್ದರೂ ಹಮ್ಮು ಬಿಮ್ಮಿಲ್ಲದೇ ಎಲ್ಲರನ್ನೂ ತನ್ನವರೆಂದು ಬಾಚಿ ತಬ್ಬಿಕೊಳ್ಳುತ್ತಿದ್ದರು. ಹೀಗಾಗಿಯೇ ಅವರನ್ನು ಎಲ್ಲರೂ ಪ್ರೀತಿಯಿಂದ ಅಪ್ಪು ಎಂದೇ ಕರೆಯುತ್ತಿದ್ದರು. ಅಪ್ಪು ಕಳೆದುಕೊಂಡು ಇಂದಿಗೆ ಭರ್ತಿ ಮೂರು … Continue reading ಕರ್ನಾಟಕದಾದ್ಯಂತ ಅಪ್ಪು ಪುಣ್ಯಸ್ಮರಣೆ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ!