ಏಪ್ರಿಲ್ 10 ದ್ವಿತೀಯ ಪಿಯು ಫಲಿತಾಂಶ!?

ಬೆಂಗಳೂರು:- ಏ.10ಕ್ಕೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ಹೆಸರು ನೋಂದಾಯಿಸಿಕೊಂಡಿದ್ದ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮೈಸೂರು, ಚಾಮರಾಜನಗರದಲ್ಲಿ ಆಪರೇಷನ್ ಹಸ್ತದ ಭರಾಟೆ – 30 ಮುಖಂಡರು “ಕೈ” ಸೇರ್ಪಡೆ! 2024-25ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲು ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಿ, ಫಲಿತಾಂಶ ನೀಡಬೇಕಿದೆ. ಹಾಗಾಗಿ, … Continue reading ಏಪ್ರಿಲ್ 10 ದ್ವಿತೀಯ ಪಿಯು ಫಲಿತಾಂಶ!?