ಬೆಂಗಳೂರು: ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ಶಾಸಕಿ ಮಂಜುಳಾ ಲಿಂಬಾವಳಿ ಅವರು ಕೇಂದ್ರ ಲೋಕಸಭಾ ಕ್ಷೇತ್ರದ ನ್ಯೂ ತಿಪ್ಪಸಂದ್ರ ಖಾಸಗಿ ಶಾಲೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.ಬೂತ್ ಸಂಖ್ಯೆ 173 ರಲ್ಲಿ ಮತ ಚಲಾವಣೆ ಮಾಡಿದರು.
ಕುಟುಂಬ ಸಮೇತರಾಗಿ ಮತದಾನ ಮಾಡಿದ ಅರವಿಂದ ಲಿಂಬಾವಳಿ
By AIN Author