ಕತ್ತಿನ ಸುತ್ತ ಕಪ್ಪು ಸರ್ಕಲ್ ಜಾಸ್ತಿ ಇದೆಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!

ಮೈ ಎಲ್ಲ ಬೆಳಗ್ಗಿದ್ದರೂ, ಕುತ್ತಿಗೆಯ ಸುತ್ತ ಕಪ್ಪಾಗಿರುವುದು ಹೆಚ್ಚಿನವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ. ಇದು ಕೇವಲ ಸಮಸ್ಯೆಯಾಗಿರದೇ ನಿಮ್ಮನ್ನು ಮುಜುಗರಕ್ಕೀಡು ಮಾಡುತ್ತದೆ. ಈ ಕಪ್ಪು ಕಲೆಗೆ ಸರಿಯಾದ ಚಿಕಿತ್ಸೆ ಇಲ್ಲದಿದ್ದಾಗ ಸಾಕಷ್ಟು ಜನರು ಕುತ್ತಿಗೆ ಸಂಪೂರ್ಣವಾಗಿ ಮುಚ್ಚಿಕೊಂಡಿರುವ ಬಟ್ಟೆಯನ್ನು ಧರಿಸುತ್ತಾರೆ. ಆದರೆ ಇನ್ನೂ ಮುಂದೆ ಇಂತಹ ಸಮಸ್ಯೆಗಳಿಗೆ ಚಿಂತಿಸಬೇಕಿಲ್ಲ. ನಿಮ್ಮ ಮನೆಯ ಅಡುಗೆ ಕೋಣೆಯಲ್ಲಿ ಲಭ್ಯವಿರುವ ಕೆಲವು ಪದಾರ್ಥಗಳನ್ನು ಬಳಸಿ ಕತ್ತಿನ ಭಾಗ ಕಪ್ಪು ಕಲೆಯನ್ನು ನಿವಾರಿಸಬಹುದಾಗಿದೆ. ಮಾರ್ಫಿಂಗ್ ವಿಡಿಯೋ ಹರಿಬಿಟ್ಟ ಆರೋಪ: DCM ಡಿಕೆಶಿ ಸೇರಿ … Continue reading ಕತ್ತಿನ ಸುತ್ತ ಕಪ್ಪು ಸರ್ಕಲ್ ಜಾಸ್ತಿ ಇದೆಯಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!