Tamarind Seed Benefits: ಹುಣಸೆ ಬೀಜದ ಆರೋಗ್ಯಕಾರಿ ಪ್ರಯೋಜನಗಳು ಒಂದೇ ಎರಡೇ..? ಇಲ್ಲಿದೆ ನೋಡಿ
ಹುಣಸೆಹಣ್ಣನ್ನು ವಿವಿಧ ರೀತಿಯ ಆಹಾರಗಳ ರುಚಿಯನ್ನು ಹೆಚ್ಚಿಸಲು ಬಳಸಲಾಗುತ್ತದೆ. ಇದನ್ನು ನಿಮ್ಮ ಮನೆಯಲ್ಲಿ ತಯಾರಿಸಿದ ಪಾನಿಪುರಿ ಅಥವಾ ಚಾಟ್ ಮಾಸಾಗೆ ಕೂಡ ಸೇರಿಸಬಹುದು. ಆದರೆ, ಅದರ ಬೀಜದಿಂದ ಸಹ ಹಲವಾರು ಪ್ರಯೋಜನಗಳಿದೆ. ಕೆಲವರಿಗೆ ಈ ಬೀಜದ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲ. ಈ ಬೀಜವನ್ನು ಹೇಗೆ ಬಳಸಬಹುದು ಎಂಬುದು ಇಲ್ಲಿದೆ. ಅದರಲ್ಲೂ ವಿಶೇಷವಾಗಿ ಬರಗಾಲದಲ್ಲಿ ಇದು ಉಪಯೋಗಕ್ಕೆ ಬರುವುದು. ಹುಣಸೆ ಬೀಜದಲ್ಲಿ ಫೋಸ್ಪರಸ್, ಮೆಗ್ನಿಶಿಯಂ, ವಿಟಮಿನ್ ಸಿ, ಪೊಟಾಶಿಯಂ, ಕ್ಯಾಲ್ಸಿಯಂ ಮತ್ತು ಅಮಿನೊ ಆಮ್ಲವಿದೆ. ಹುಣಸೆ ಬೀಜವು … Continue reading Tamarind Seed Benefits: ಹುಣಸೆ ಬೀಜದ ಆರೋಗ್ಯಕಾರಿ ಪ್ರಯೋಜನಗಳು ಒಂದೇ ಎರಡೇ..? ಇಲ್ಲಿದೆ ನೋಡಿ
Copy and paste this URL into your WordPress site to embed
Copy and paste this code into your site to embed