ಈ ಸಮಸ್ಯೆಗಳು ನಿಮಗಿದ್ಯಾ!? ಹಾಗಿದ್ರೆ ಯಾವುದೇ ಕಾರಣಕ್ಕೂ ಆಲೂಗಡ್ಡೆ ಮುಟ್ಟಬೇಡಿ!
ಆಲೂಗಡ್ಡೆ ಅಗ್ಗದ ಬೆಲೆಗೆ ಸಿಗುತ್ತದೆ. ಅಲ್ಲದೇ ಇದನ್ನು ವಿವಿಧ ಭಕ್ಷ್ಯಗಳಲ್ಲಿ ಬಳಸಬಹುದು. ಆಲೂಗೆಡ್ಡೆಯನ್ನು ಸರಿಯಾದ ಪ್ರಮಾಣದಲ್ಲಿ ಸೇವಿಸುವುದರಿಂದ ಅನೇಕ ರೋಗಗಳನ್ನು ತಪ್ಪಿಸಬಹುದು. ಚುನಾವಣಾ ಬಾಂಡ್ ಪ್ರಕರಣ: ಸಚಿವೆ ನಿರ್ಮಲಾ ಸೀತಾರಾಮನ್ʼಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್ ಆಲೂಗಡ್ಡೆ ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿರುತ್ತದೆ. ಇವುಗಳನ್ನು ಸೂಪರ್ ಫುಡ್ ಎನ್ನಲಾಗುತ್ತದೆ. ಆಲೂಗಡ್ಡೆಗಳು ಉತ್ತಮ ಪ್ರಮಾಣದ ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುತ್ತವೆ. ಜೊತೆಗೆ, ಫೈಬರ್, ವಿಟಮಿನ್ ಸಿ, ವಿಟಮಿನ್ ಬಿ 6 ಮತ್ತು ಪೊಟ್ಯಾಸಿಯಮ್ ಸೇರಿದಂತೆ ಅನೇಕ ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತವೆ. … Continue reading ಈ ಸಮಸ್ಯೆಗಳು ನಿಮಗಿದ್ಯಾ!? ಹಾಗಿದ್ರೆ ಯಾವುದೇ ಕಾರಣಕ್ಕೂ ಆಲೂಗಡ್ಡೆ ಮುಟ್ಟಬೇಡಿ!
Copy and paste this URL into your WordPress site to embed
Copy and paste this code into your site to embed