ನೀವು ಜಿಯೋ ಬಳಕೆದಾರರಾ!?.. ನಿಮಗೊಂದು ಬ್ಯಾಡ್ ನ್ಯೂಸ್.. ಶೇ.20ರಷ್ಟು ಶುಲ್ಕ ಹೆಚ್ಚಳ!

ಮುಂಬೈ:- ಇತ್ತೀಚೆಗೆ ಕರ್ನಾಟಕದಲ್ಲಿ ಪೆಟ್ರೋಲ್‌, ಡೀಸೆಲ್‌, ಹಾಲಿನ ಬೆಲೆಯೇರಿಕೆ ಆಗಿದ್ದು, ಇದರ ಬೆನ್ನಲ್ಲೇ ಜಿಯೋ ಪ್ರಿಪೇಯ್ಡ್‌ ಪ್ಲಾನ್‌ಗಳ ಶುಲ್ಕವೂ ಜಾಸ್ತಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜುಲೈ 3ರಿಂದ ರಿಲಯನ್ಸ್‌ ಜಿಯೋ ಹೊಸ ರೇಟ್‌ ಅನ್ವಯವಾಗಲಿದೆ. R Ashok: ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು – ಆರ್ ಅಶೋಕ್! 28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ … Continue reading ನೀವು ಜಿಯೋ ಬಳಕೆದಾರರಾ!?.. ನಿಮಗೊಂದು ಬ್ಯಾಡ್ ನ್ಯೂಸ್.. ಶೇ.20ರಷ್ಟು ಶುಲ್ಕ ಹೆಚ್ಚಳ!