ನೀವು ಕಿತ್ತಳೆ ಹಣ್ಣು ತಿಂದು ಸಿಪ್ಪೆ ಎಸೆಯುತ್ತಿದ್ದೀರಾ!?.. ಇನ್ಮುಂದೆ ಈ ತಪ್ಪು ಮಾಡ್ಬೇಡಿ..!

ಕಿತ್ತಳೆ ಸಿಪ್ಪೆಗಳು ಕೂಡ ಒಳಗಿನ ರಸಭರಿತ ತಿರುಳಿಗಿಂತ ಹೆಚ್ಚಿನ ಫೈಬರ್ ಮತ್ತು ವಿಟಮಿನ್ ಸಿ ಯನ್ನು ಒಳಗೊಂಡಿದ್ದು ಪ್ರೊವಿಟಮಿನ್ ಎ, ಫೋಲೇಟ್ ಮತ್ತು ವಿವಿಧ ಖನಿಜಗಳ ಉತ್ತಮ ಮೂಲವಾಗಿದೆ. ಇದೆಂಥಾ ಅನಾಚಾರ ಜನರೇ.. ಜಲಪಾತದ ಬಳಿ ಪ್ರವಾಸಿಗರ ಎಣ್ಣೆ ಪಾರ್ಟಿ! ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ನಡೆಸಿದ ಸಂಶೋಧನೆಯಲ್ಲಿ ಕಿತ್ತಳೆ ಸಿಪ್ಪೆಗಳು ಈ ಟಿಎಂಎಒ ವಿರುದ್ಧ ಹೊರಡುವ ಶಕ್ತಿಯನ್ನು ಹೊಂದಿದೆ ಎಂದು ಬಹಿರಂಗಪಡಿಸಿದೆ. ನಿಮಗೆ ಈ ವಿಷಯ ಅತ್ಯಂತ ಕುತೂಹಲಕಾರಿ ಎನಿಸಬಹುದು ಆದರೆ ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಇಂತಹ ಒಂದು … Continue reading ನೀವು ಕಿತ್ತಳೆ ಹಣ್ಣು ತಿಂದು ಸಿಪ್ಪೆ ಎಸೆಯುತ್ತಿದ್ದೀರಾ!?.. ಇನ್ಮುಂದೆ ಈ ತಪ್ಪು ಮಾಡ್ಬೇಡಿ..!