Food on Bed: ಹಾಸಿಗೆಯ ಮೇಲೆ ಕೂತು ಊಟ ಮಾಡ್ತಾ ಇದ್ದೀರಾ.? ಹುಷಾರ್ ಹೀಗೆ ಮಾಡ್ಲೇ ಬೇಡಿ – ನಿಮಗೆ ಕಾಡುತ್ತೆ ಬಡತನ
ಗಡಿಬಿಡಿಯ ಹೊರತಾಗಿ ಇನ್ನೇನೂ ಇಲ್ಲ ಅನುಭವಿಸುವುದಕ್ಕೆ ಎನ್ನುವಂತೆ ಬದುಕುತ್ತೇವೆ ನಾವು. ಎಲ್ಲಿಯವರೆಗೆ ಎಂದರೆ ಎಷ್ಟೇ ದುಡಿದರೂ ಕೂತು ತಿನ್ನುವುದಕ್ಕೆ ನಮಗೆ ಸಮಯವಿಲ್ಲ. ಅದಲ್ಲದೆ ವಾಸ್ತು ಶಾಸ್ತ್ರದ ನಿಯಮಗಳ ಬಗ್ಗೆ ಇಂದಿಗೂ ಅನೇಕರಿಗೆ ತಿಳಿದಿಲ್ಲ. ಆದ್ದರಿಂದಲೇ ದೈನಂದಿನ ಜೀವನದಲ್ಲಿ ಕೆಲವು ತಪ್ಪುಗಳನ್ನು ಮಾಡುತ್ತಾರೆ, ಇದು ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಹಾಸಿಗೆಯ ಮೇಲೆ ಕುಳಿತು ಊಟ ಮಾಡುವುದು ಸರಿಯಲ್ಲ. ಏಕೆಂದರೆ ಹೀಗೆ ಮಾಡುವುದರಿಂದ ಆರೋಗ್ಯ ಸಂಬಂಧಿ ಸಮಸ್ಯೆಗಳು ಉಂಟಾಗುತ್ತವೆ. ಇಂತಹ ಜನರು, ಒಂದಲ್ಲ ಒಂದು ಸಮಸ್ಯೆಗಳನ್ನು … Continue reading Food on Bed: ಹಾಸಿಗೆಯ ಮೇಲೆ ಕೂತು ಊಟ ಮಾಡ್ತಾ ಇದ್ದೀರಾ.? ಹುಷಾರ್ ಹೀಗೆ ಮಾಡ್ಲೇ ಬೇಡಿ – ನಿಮಗೆ ಕಾಡುತ್ತೆ ಬಡತನ
Copy and paste this URL into your WordPress site to embed
Copy and paste this code into your site to embed