ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಇಲ್ಲಿದೆ ಭರ್ಜರಿ ಉದ್ಯೋಗ!

ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್​​ 11 ಅಥವಾ ಅದಕ್ಕಿಂತ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಥೈರಾಯ್ಡ್ ಕ್ಯಾನ್ಸರ್ ಲಕ್ಷಣಗಳೇನು!? ಇದು ಜೀವಕ್ಕೆ ಹಾನಿಯಾ? ಅರ್ಹತಾ ವಿವರಗಳು: ಶೈಕ್ಷಣಿಕ ಅರ್ಹತೆ: BOB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು ವಯೋಮಿತಿ: ಬ್ಯಾಂಕ್ ಆಫ್ ಬರೋಡಾ ನೇಮಕಾತಿ … Continue reading ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಇಲ್ಲಿದೆ ಭರ್ಜರಿ ಉದ್ಯೋಗ!