ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯಾ? ಇಲ್ಲಿದೆ 400 ಹುದ್ದೆಗಳು, ಅರ್ಹರು ಇಂದೇ ಅರ್ಜಿ ಸಲ್ಲಿಸಿ!

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯಾ? ಹಾಗಿದ್ರೆ ಅರ್ಹರಿಗೆ ಇಲ್ಲೊಂದು ಸಿಹಿ ಸುದ್ದಿ ಸಿಕ್ಕಿದೆ. ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಬ್ಯಾಂಕ್ ಆಫ್ ಬರೋಡಾ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅಸಂಘಟಿತ ವಲಯ ಕಾರ್ಮಿಕರಿಗೆ ಸರ್ಕಾರದ ಕಿಟ್ ವಿತರಣೆ ಬ್ಯಾಂಕ್ ಆಫ್ ಬರೋಡಾ, ಪ್ರಸ್ತುತ 400 ತರಬೇತಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಆಸಕ್ತಿ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ಮಾರ್ಚ್ … Continue reading ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯಾ? ಇಲ್ಲಿದೆ 400 ಹುದ್ದೆಗಳು, ಅರ್ಹರು ಇಂದೇ ಅರ್ಜಿ ಸಲ್ಲಿಸಿ!