ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಇಲ್ಲಿ ಒಮ್ಮೆ ಟ್ರೈ ಮಾಡಿ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡೋ ಆಸಕ್ತಿ ಇದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ SBI ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಟಿವಿಯಲ್ಲಿ ಉಪ್ಪಿಯ UI ದರ್ಶನ..ಯಾವಾಗ? ಎಲ್ಲಿ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಕೊನೆಯ ದಿನಾಂಕಕ್ಕೆ ಇನ್ನೂ ಒಂದು ದಿನ ಬಾಕಿ ಇದೆ. ಅಂತಹ ಪರಿಸ್ಥಿತಿಯಲ್ಲಿ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳು ಕೂಡಲೇ ಎಸ್‌ಬಿಐನ ಅಧಿಕೃತ ವೆಬ್‌ಸೈಟ್ sbi.co.in ಗೆ ಭೇಟಿ ನೀಡುವ ಮೂಲಕ … Continue reading ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಇಲ್ಲಿ ಒಮ್ಮೆ ಟ್ರೈ ಮಾಡಿ!