ಕೃಷಿ ಇಲಾಖೆಯಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಖಾಲಿ ಇವೆ 945 ಹುದ್ದೆಗಳು, ಆಸಕ್ತರು ಅಪ್ಲೈ ಮಾಡಿ!

ಕೃಷಿ ಇಲಾಖೆಯಲ್ಲಿ ಕೆಲಸ ಮಾಡೋ ಆಸಕ್ತಿ ನಿಮಗಿದ್ರೆ ನಿಮಗಾಗಿ ಕಾದಿದೆ ಒಂದು ಸುವರ್ಣಾವಕಾಶ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯದಲ್ಲೇ ಕರ್ನಾಟಕ ಕೃಷಿ ಮಾರಾಟ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದರ ಜೊತೆಗೆ ಪೂರ್ವ ತಯಾರಿ ಮಾಡಿಕೊಳ್ಳಬಹುದು. ಮಹಿಳೆ ಜೊತೆ ಚಕ್ಕಂದ ಪ್ರಕರಣ: DYSP ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ! ಕೆಪಿಎಸ್‌ಸಿ’ಯು ದಿನಾಂಕ 20-09-2024 ರಂದು ಹೊರಡಿಸಲಾದ ಕೃಷಿ ಇಲಾಖೆಯ ಒಟ್ಟು 945 ಹುದ್ದೆಗಳ ನೇಮಕಾತಿಗೆ ಸಂಬಂಧ, … Continue reading ಕೃಷಿ ಇಲಾಖೆಯಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಖಾಲಿ ಇವೆ 945 ಹುದ್ದೆಗಳು, ಆಸಕ್ತರು ಅಪ್ಲೈ ಮಾಡಿ!