ಬೆಂಗಳೂರು:- ಮಕ್ಕಳನ್ನು ಮನೆಯಲ್ಲೇ ಬಿಟ್ಟು ಹೋಗುತ್ತಿದ್ದೀರಾ..!? ಹಾಗಿದ್ರೆ ಪೋಷಕರೇ ನೀವು ಮಿಸ್ ಮಾಡ್ದೆ ಸುದ್ದಿ ಓದಿ..!
IPL 2024: ಕೇವಲ 20 ರನ್.. ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಕಿಂಗ್ ಕೊಹ್ಲಿ..!
ಹೌದು.. ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ನೇಪಾಳ ಮೂಲದ ದಂಪತಿ, ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಇನ್ನು ಕೆಲಸದಿಂದ ಬಂದು ಮಗು ಕಾಣದೆ ಇದ್ದಾಗ ತಂದೆ-ತಾಯಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸಂಪಿನಲ್ಲಿ ಮಗು ಪತ್ತೆಯಾಗಿದೆ. ಕೂಡಲೇ ಕೆಆರ್ ಪುರಂ ಸರ್ಕಾರಿ ಆಸ್ಪತ್ರೆ ಮಗುವನ್ನ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅಷ್ಟರವಳೆಗೆ ಮಗು ಕೊನೆಯುಸಿರೆಳೆದಿತ್ತು. ಈ ಕುರಿತು ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)