SBI Recruitment: ಉದ್ಯೋಗ ಹುಡುಕುತ್ತಿದ್ದೀರಾ..? SBI ಬ್ಯಾಂಕ್‌ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಲಕ್ಷಗಟ್ಟಲೆ ಸಂಬಳ

ಕೆಲಸ ಹುಡುಕುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಪ್ರತಿಷ್ಠಿತ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್ 17 ರಿಂದ ಅರ್ಜಿ ಸಲ್ಲಿಸಲು ಆರಂಭವಾಗಿದೆ, ಜನವರಿ 7, 2025 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಮಾಹಿತಿ: ನೇಮಕಾತಿ ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆ ಹೆಸರು : ಜೂನಿಯರ್ … Continue reading SBI Recruitment: ಉದ್ಯೋಗ ಹುಡುಕುತ್ತಿದ್ದೀರಾ..? SBI ಬ್ಯಾಂಕ್‌ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಲಕ್ಷಗಟ್ಟಲೆ ಸಂಬಳ