ತಿಂಗಳಿಗೆ ಸರಿಯಾಗಿ ಮುಟ್ಟಾಗುತ್ತಿಲ್ಲವೇ!?… ಹಾಗಿದ್ರೆ ಚಿಂತೆ ಬಿಟ್ಟು ಈ ಸರಳ ಮದ್ದು ಪಾಲಿಸಿ!

ಬಹುತೇಕ ಹೆನ್ಣುಮಕ್ಕಳಿಗೆ ಋತುಚಕ್ರದ ಸಂದರ್ಭ ಆಗುವ ನೋವು, ಅಸಾಧ್ಯವಾದ ಮಾನಸಿಕ ತುಮುಲಗಳೂ ಕೂಡಾ ಈ ಸಮಸ್ಯೆಯ ಭಾಗವೇ ಹೌದು. ಅಷ್ಟೇ ಅಲ್ಲ, ಇನ್ನೂ ಅನೇಕರಿಗೆ ಹಾರ್ಮೋನಿನ ಸಮಸ್ಯೆ ಇತ್ಯಾದಿಗಳಿಂದ ಋತುಚಕ್ರದಲ್ಲಿ ಏರುಪೇರು ಇತ್ಯಾದಿ ಸಮಸ್ಯೆಗಳೂ ಆಗುತ್ತವೆ. ಇತ್ತೀಚೆಗಿನ ಜೀವನಕ್ರಮದ ಬದಲಾವಣೇ, ಆಹಾರಶೈಲಿ, ಒತ್ತಡ ಇತ್ಯಾದಿಗಳಿಂದಾಗಿ ಹೆಚ್ಚು ಹೆಚ್ಚು ಮಂದಿ ಪಿಸಿಒಎಸ್‌ ಮತ್ತಿತರ ಸಮಸ್ಯೆಗಳಿಂದಲೂ ಋತುಚಕ್ರದ ಸಮಸ್ಯೆಗಳು ಎದುರಾಗುತ್ತವೆ. ಸರಿಯಾಗಿ ಮಾಸಿಕವಾಗಿ ಋತುಚಕ್ರ ಬರದೇ ಇರುವುದು, ಯಾವಾಗಲೋ ಇದ್ದಕ್ಕಿದ್ದಂತೆ ರಕ್ತಸ್ರಾವ ಶುರುವಾಗಿಬಿಡುವುದು, ಬಹಳ ದಿನಗಳ ಕಾಲ ರಕ್ತಸ್ರಾವ ನಿಲ್ಲದೇ … Continue reading ತಿಂಗಳಿಗೆ ಸರಿಯಾಗಿ ಮುಟ್ಟಾಗುತ್ತಿಲ್ಲವೇ!?… ಹಾಗಿದ್ರೆ ಚಿಂತೆ ಬಿಟ್ಟು ಈ ಸರಳ ಮದ್ದು ಪಾಲಿಸಿ!