SIM Card New Rules: ಹೊಸ ಸಿಮ್ ಖರೀದಿಸೋ ಪ್ಲಾನ್ʼನಲ್ಲಿದ್ದೀರಾ..? ಹಾಗಿದ್ರೆ ಈ ರೂಲ್ಸ್ ತಿಳಿಯಲೇಬೇಕು

ಬೆಂಗಳೂರು: ಹೊಸ ವರ್ಷದಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ. ಈ ಬದಲಾವಣೆ ನಿಮ್ಮ ಜೇಬಿಗೆ ಕತ್ತರಿ ಕೂಡ ಹಾಕಬಹುದು. ಹೌದು ಇದು ನಿಮ್ಮ ದಿನನಿತ್ಯ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಹಾಗೂ ವಸ್ತುಗಳ ಬೆಲೆಯಲ್ಲಿ ಬದಲಾವಣೆಯನ್ನು ತರಲಿದೆ. ಅದರಂತೆ  ಹೊಸ ವರ್ಷದಿಂದ ಹೊಸ ಸಿಮ್ ಖರೀದಿಸುವುದು ಸುಲಭವಲ್ಲ. ಇಷ್ಟೇ ಅಲ್ಲ ಇನ್ಯಾರದ್ದೋ ಹೆಸರಿನಲ್ಲಿ ಸಿಮ್ ಖರೀದಿ ಕೂಡ ಸಾಧ್ಯವಿಲ್ಲ. ಒಂದು ವೇಳೆ ಬೇರೆಯವರ ಹೆಸರಿನಲ್ಲಿ ಸಿಮ್ ಖರೀದಿಸಿ ನಿಯಮ ಉಲ್ಲಂಘಿಸಿದರೆ ಕನಿಷ್ಠ 3 ವರ್ಷ ಬ್ಯಾನ್ ಸೇರಿದಂತೆ ಹಲವು ಕಠಿಣ ಶಿಕ್ಷೆ … Continue reading SIM Card New Rules: ಹೊಸ ಸಿಮ್ ಖರೀದಿಸೋ ಪ್ಲಾನ್ʼನಲ್ಲಿದ್ದೀರಾ..? ಹಾಗಿದ್ರೆ ಈ ರೂಲ್ಸ್ ತಿಳಿಯಲೇಬೇಕು