ಮಿಸ್ಟರ್​ ಕುಮಾರಸ್ವಾಮಿ ಹೆದರಿ ಹೋಗಿದ್ದೀಯಾ!?, ನೀನು ಎಂತ ಸುಳ್ಳುಗಾರ ಎಂದು ಗೊತ್ತು – ಡಿಕೆಶಿ ವಾಗ್ದಾಳಿ

ಬೆಳಗಾವಿ:- ಮಿಸ್ಟರ್​ ಕುಮಾರಸ್ವಾಮಿ ಹೆದರಿ ಹೋಗಿದ್ದೀಯಾ!?, ನೀನು ಎಂತ ಸುಳ್ಳುಗಾರ ಎಂದು ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ HDK ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಕುಮಾರಸ್ವಾಮಿ ಹೇಗಿದ್ದರೂ ಎಂಪಿಯಾಗುವುದಿಲ್ಲ. ಮಿಸ್ಟರ್​ ಕುಮಾರಸ್ವಾಮಿ ಹೆದರಿ ಪಕ್ಕದ ಜಿಲ್ಲೆಗೆ ಹೋಗಿದ್ದೀಯ​. ಚರ್ಚೆ ಮಾಡಲು ಸದನಕ್ಕೆ ಬಾ. ನೀನು ಎಂತ ಸುಳ್ಳುಗಾರ ಎಂಬುದು ಗೊತ್ತಾಗಲಿದೆ’ ಎಂದರು. ಗ್ಯಾರಂಟಿಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಗೆ HDK ವಿಷಾದ! … Continue reading ಮಿಸ್ಟರ್​ ಕುಮಾರಸ್ವಾಮಿ ಹೆದರಿ ಹೋಗಿದ್ದೀಯಾ!?, ನೀನು ಎಂತ ಸುಳ್ಳುಗಾರ ಎಂದು ಗೊತ್ತು – ಡಿಕೆಶಿ ವಾಗ್ದಾಳಿ