ನೀವು ಬೆನ್ನು ನೋವಿನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!

ಇಂದಿನ ಕೆಟ್ಟ ಜೀವನಶೈಲಿಯಿಂದ ಬೆನ್ನು ನೋವು ಮತ್ತು ಒತ್ತಡ ಸಮಸ್ಯೆ ಸಾಮಾನ್ಯವಾಗಿದೆ. ಇತ್ತೀಚೆಗೆ ವಯಸ್ಸಿನ ಅಂತರವೂ ಸಹ ಇಲ್ಲದೇ ಅನೇಕ ಮಂದಿಯನ್ನು ಈ ಸಮಸ್ಯೆ ಕಾಡುತ್ತಿದೆ. ಚೆನ್ನಮ್ಮ ಸಂಗ್ರಾಮಕ್ಕೆ 200 ವರ್ಷ: ಅಂಚೆ ಚೀಟಿ ಬಿಡುಗಡೆ ಮಾಡಿದ ಕೇಂದ್ರಕ್ಕೆ ಜೋಶಿ ಅಭಿನಂದನೆ! ಯಾರು ಸರಿಯಾಗಿ ಕುಳಿತುಕೊಳ್ಳುವುದಿಲ್ಲ ಅಥವಾ ಕುಳಿತುಕೊಳ್ಳುವ ಭಂಗಿ ಸರಿಯಾಗಿಲ್ಲವೋ ಅಂತಹವರು ಬೆನ್ನು ನೋವಿನ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನೀವು ಕೂಡ ಬೆನ್ನು ನೋವಿನಿಂದ ಬಳಲುತ್ತಿದ್ದರೆ, ನಾವಿಂದು ತಿಳಿಸುವ ಕೆಲ ಆಹಾರ ಪದಾರ್ಥಗಳನ್ನು ಸೇವಿಸುವ ಮೂಲಕ … Continue reading ನೀವು ಬೆನ್ನು ನೋವಿನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!