ರಕ್ತದೊತ್ತಡ ಕಾಡುತ್ತಿದೆಯೇ: ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಸಿಗುತ್ತೆ ಪ್ರಯೋಜನ!

ಪಪ್ಪಾಯಿ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ವಿಟಮಿನ್ ಎ, ಸಿ, ಇ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ತಾಮ್ರ ಸಮೃದ್ಧವಾಗಿದೆ. ಪ್ರತಿದಿನ ಈ ಹಣ್ಣನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಆಮ್ಲ ಬಿಡುಗಡೆಯಾಗುತ್ತದೆ. ಪ್ರತಿದಿನ ಬೆಳಗಿನ ಉಪಾಹಾರದಲ್ಲಿ ಪಪ್ಪಾಯಿ ಹಣ್ಣನ್ನು ಸೇವಿಸುವುದರಿಂದ ಹಸಿವಿನ ಸಮಸ್ಯೆ ಕಡಿಮೆಯಾಗುತ್ತದೆ. ಪಪ್ಪಾಯಿ ಹಣ್ಣಿನಲ್ಲಿ ಅನೇಕ ಕಿಣ್ವಗಳಿವೆ. ಇದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ ಎನ್ನುತ್ತಾರೆ ತಜ್ಞರು. ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ. ಪಪ್ಪಾಯಿ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಪಪ್ಪಾಯಿಯಲ್ಲಿರುವ ಪ್ರೋಟೀನ್ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ … Continue reading ರಕ್ತದೊತ್ತಡ ಕಾಡುತ್ತಿದೆಯೇ: ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಸಿಗುತ್ತೆ ಪ್ರಯೋಜನ!