ಒಡೆದ ಹಿಮ್ಮಡಿಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ, ಇಲ್ಲಿದೆ ಮನೆ ಮದ್ದು!
ಹೆಚ್ಚಿನವರಲ್ಲಿ ಹಿಮ್ಮಡಿ ಒಡೆಯುವ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇದು ಕಾಲಿನ ಅಂದವನ್ನು ಹಾಳು ಮಾಡುವುದರ ಜೊತೆಗೆ ಮುಜುಗರವನ್ನು ಉಂಟು ಮಾಡಬಹುದು. ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವ ಸಮಸ್ಯೆಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಒಡೆದ ಹಿಮ್ಮಡಿಯಿಂದ ವಿಪರೀತ ನೋವು ಅನುಭವಿಸುತ್ತಿದ್ದರೆ ಅಡುಗೆ ಮನೆಯಲ್ಲಿ ಈ ವಸ್ತುಗಳನ್ನು ಬಳಸಿಕೊಳ್ಳಬಹುದು. Double Decker Flyover: ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ: ಏನಿದರ ವಿಶೇಷ? ಇಲ್ಲಿದೆ ನೋಡಿ ಸದಾ ನೆಲದ ಸ್ಪರ್ಶದಲ್ಲಿರುವ ಪಾದಗಳಿಗೆ ಧೂಳು, ಕೊಳಕಾಗುವುದು ಸಾಮಾನ್ಯ. ಹಾಗೆಂದು ಅದನ್ನು ಯಾವಾಗಲೂ ನಿರ್ಲಕ್ಶ್ಯ ಮಾಡುವ … Continue reading ಒಡೆದ ಹಿಮ್ಮಡಿಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ, ಇಲ್ಲಿದೆ ಮನೆ ಮದ್ದು!
Copy and paste this URL into your WordPress site to embed
Copy and paste this code into your site to embed