ನೋವು ನಿವಾರಕ ಮಾತ್ರೆಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದೀರಾ..? ಹಾಗಿದ್ರೆ ಅಡ್ಡ ಪರಿಣಾಮಗಳ ಬಗ್ಗೆ ಇರಲಿ ಎಚ್ಚರ

ಯಾವುದೇ ನೋವು ನಿವಾರಕಗಳೂ ಅಡ್ಡ ಪರಿಣಾಮಗಳಿಂದ ಸಂಪೂರ್ಣ ಮುಕ್ತವಲ್ಲ. ಶೀತ, ಕೆಮ್ಮು, ಜ್ವರ, ತಲೆನೋವು, ಆ್ಯಸಿಡಿಟಿ, ಮಲಬದ್ಧತೆ, ಮೈ-ಕೈ ನೋವು ಹೀಗೆ ಏನೇ ಸಮಸ್ಯೆಗಳು ಎದುರಾದರೂ ಜನರು ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಪ್ರಾರಂಭವಾದ ಕೂಡಲೆ ಮಾತ್ರೆಗಳನ್ನು ಸೇವಿಸುತ್ತಾರೆ. ಇದು ಆಂಟಾಸಿಡ್, ನೋವು ನಿವಾರಕ ಅಥವಾ ಆ್ಯಂಟಿ ಬಯಾಟಿಕ್ ಆಗಿರಬಹುದು. ಜನರು ಜೀವನಶೈಲಿಯ ಬದಲಾವಣೆಗಳು ಮತ್ತು ಸುಧಾರಣೆಗಳ ಮೇಲೆ ಔಷಧಿಗಳನ್ನು ಆಯ್ಕೆ ಮಾಡುತ್ತಾರೆ. ಇದು ಬೇಗ ಗುಣವಾಗುವ ಸುಲಭದ ಮಾರ್ಗವಾಗಿದೆ. ತಜ್ಞರ ಪ್ರಕಾರ, ಔಷಧಿಗಳ ಮಿತಿಮೀರಿದ ಬಳಕೆಯು ನಿರ್ದಿಷ್ಟ ಅಂಗಗಳ … Continue reading ನೋವು ನಿವಾರಕ ಮಾತ್ರೆಗಳನ್ನು ಹೆಚ್ಚಾಗಿ ಸೇವಿಸುತ್ತಿದ್ದೀರಾ..? ಹಾಗಿದ್ರೆ ಅಡ್ಡ ಪರಿಣಾಮಗಳ ಬಗ್ಗೆ ಇರಲಿ ಎಚ್ಚರ