Home Loan: ನೀವು ಮನೆ ಖರೀದಿಗೆ ಯೋಚಿಸುತ್ತಿದ್ದೀರಾ.? ಈ ಬ್ಯಾಂಕ್ʼಗಳಲ್ಲಿ ಸಿಗುತ್ತೆ ಕಡಿಮೆ ಬಡ್ಡಿಗೆ ಗೃಹ ಸಾಲ..!
ಮನೆ ಖರೀದಿ ಬಹುತೇಕರ ಜೀವನದ ಬಹುದೊಡ್ಡ ಕನಸು. ಕೆಲವರು ಸಾಲ ಪಡೆಯದೆ ಸ್ವಂತ ಮನೆ ಕಟ್ಟಬಹುದು ಅಥವಾ ಖರೀದಿಸಬಹುದು. ಆದರೆ, ಬಹುತೇಕರ ಪಾಲಿಗೆ ಮನೆ ಖರೀದಿ ಕನಸು ಈಡೇರಿಸಿಕೊಳ್ಳಲು ಗೃಹಸಾಲ ಪಡೆಯುವುದು ಅನಿವಾರ್ಯ. ಗೃಹಸಾಲಕ್ಕೆ ಅರ್ಜಿ ಸಲ್ಲಿಸುವ ಸಮಯದಿಂದ ಸಾಲ ಮರುಪಾವತಿಸುವವರೆಗೆ ಹತ್ತು ಹಲವು ಸಮಸ್ಯೆಗಳು, ಸವಾಲುಗಳು ಎದುರಾಗುತ್ತವೆ. ಇದಕ್ಕೆಲ್ಲ ಸಿದ್ಧವಾಗಿಯೇ ಸಾಲ ಪಡೆಯಲು ಮುಂದಾಗುವುದು ಒಳ್ಳೆಯದು. ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಬಡ್ಡಿದರಗಳಲ್ಲಿ ಸ್ವಲ್ಪ ಬದಲಾವಣೆ ಕೂಡ ಸಾಲದಾತರ ಮೇಲೆ ಪರಿಣಾಮ ಬೀರಬಹುದು. ಭಾರತೀಯ ರಿಸರ್ವ್ ಬ್ಯಾಂಕ್ ಗೃಹ … Continue reading Home Loan: ನೀವು ಮನೆ ಖರೀದಿಗೆ ಯೋಚಿಸುತ್ತಿದ್ದೀರಾ.? ಈ ಬ್ಯಾಂಕ್ʼಗಳಲ್ಲಿ ಸಿಗುತ್ತೆ ಕಡಿಮೆ ಬಡ್ಡಿಗೆ ಗೃಹ ಸಾಲ..!
Copy and paste this URL into your WordPress site to embed
Copy and paste this code into your site to embed