ಮೀನಿನ ಈ ಭಾಗ ಎಸೆಯುತ್ತೀರಾ!? ಬೇಡ ಜನರೇ, ಇದರಲ್ಲೇ ಇರೋದು ಪ್ರೋಟೀನ್‌!

ಭಾರತ ಪ್ರಪಂಚದಲ್ಲಿ ಏಳನೇ ಅತಿ ಹೆಚ್ಚು ಮೀನು ಉತ್ಪಾದಿಸುವ ರಾಷ್ಟ್ರ. ಭಾರತದ ಮಾಂಸಹಾರಿಗಳಿಗೆ ತುಂಬಾ ಪ್ರಿಯ ಆಹಾರ ಅದರಲ್ಲೂ ಕರಾವಳಿ ತೀರದವರಿಗೆ ಅಂತೂ ಮೀನು ಬೇಕೇ ಬೇಕು. ಇದಲ್ಲದೇ ಮೀನಿನಲ್ಲಿ ಪೋಷಕಾಂಶಗಳು ಹೇರಳವಾಗಿವೆ. ಇದು ಒಮೆಗಾ 3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ 2, ಕಬ್ಬಿಣ, ಸತು, ಅಯೋಡಿನ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಹೆಚ್ಚಿನ ಪ್ರೋಟೀನ್ ಅಂಶಗಳಂತಹ ಆರೋಗ್ಯಕರ ಕೊಬ್ಬುಗಳನ್ನು ಒಳಗೊಂಡಿದೆ. ಇದರಿಂದಾಗಿ ವಾರಕ್ಕೆ ಎರಡು ಬಾರಿಯಾದರೂ ಮೀನು ತಿನ್ನಲು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. … Continue reading ಮೀನಿನ ಈ ಭಾಗ ಎಸೆಯುತ್ತೀರಾ!? ಬೇಡ ಜನರೇ, ಇದರಲ್ಲೇ ಇರೋದು ಪ್ರೋಟೀನ್‌!