Phone Pay ಯೂಸ್ ಮಾಡುತ್ತಿದ್ದೀರಾ : ಹಾಗಾದ್ರೆ ಈ ಸ್ಟೋರಿ ಮಿಸ್ ಮಾಡ್ದೆ ಒದಿ!
ದೇಶದ ಪ್ರಮುಖ ಯುಪಿಐ ಪ್ಲಾಟ್ಫಾರ್ಮ್ ಫೋನ್ಪೇ ಶೀಘ್ರದಲ್ಲೇ ಸಾಲದ ಸೇವೆಯನ್ನು ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. ಜನವರಿ 2024ರಿಂದ ಈ ಸೇವೆ ಗ್ರಾಹಕರಿಗೆ ಲಭ್ಯವಾಗಲಿದೆ. ಇದಕ್ಕಾಗಿ, ಕಂಪನಿಯು ಸುಮಾರು 5 ಬ್ಯಾಂಕ್ಗಳು ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳೊಂದಿಗೆ (ಎನ್ಬಿಎಫ್ಸಿ) ಮಾತುಕತೆಗಳನ್ನು ಬಹುತೇಕ ಅಂತಿಮಗೊಳಿಸಿದೆ. ವಾಲ್ಮಾರ್ಟ್ ಮಾಲೀಕತ್ವದ ಫೋನ್ಪೇ ವಿತರಕ ಸಂಸ್ಥೆಯಾಗಿ ಸಾಲ ವಿತರಣೆ ಮಾಡಲಿದೆ. ಇದರಿಂದ ಫೋನ್ಪೇ ಯುಪಿಐ ಅಪ್ಲಿಕೇಶನ್ ಬಳಸುವ 50 ಕೋಟಿಗೂ ಹೆಚ್ಚು ಗ್ರಾಹಕರು ಮತ್ತು 3.7 ಕೋಟಿ ಸಣ್ಣ ಮತ್ತು ದೊಡ್ಡ ಉದ್ಯಮಿಗಳಿಗೆ ಪ್ರಯೋಜನವಾಗಲಿದೆ. … Continue reading Phone Pay ಯೂಸ್ ಮಾಡುತ್ತಿದ್ದೀರಾ : ಹಾಗಾದ್ರೆ ಈ ಸ್ಟೋರಿ ಮಿಸ್ ಮಾಡ್ದೆ ಒದಿ!
Copy and paste this URL into your WordPress site to embed
Copy and paste this code into your site to embed