ಒಂದೇ ಸೀರೆಯನ್ನು ಪದೇ ಪದೇ ಧರಿಸುತ್ತಿದ್ದೀರಾ!?, ಹುಷಾರ್ ಕ್ಯಾನ್ಸರ್ ಬರಬಹುದು!
ಸೀರೆ ಕೂಡಾ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂಬ ಸುದ್ದಿ ಇದೀಗ ಸಖತ್ ಸೌಂಡ್ ಮಾಡ್ತಿದೆ. ಮಹಿಳೆ ಒಂದೇ ಉಡುಪನ್ನು ದೀರ್ಘಕಾಲದವರೆಗೆ ಧರಿಸಿದರೆ, ಅದು ಸೊಂಟದ ಮೇಲೆ ಉಜ್ಜಲು ಪ್ರಾರಂಭಿಸುತ್ತದೆ, ಅಲ್ಲಿ ಚರ್ಮವು ಸಿಪ್ಪೆ ಸುಲಿದು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದು ಪುನರಾವರ್ತಿತವಾಗುತ್ತಾ ನಿಧಾನವಾಗಿ ಕ್ಯಾನ್ಸರ್ ಪ್ರಾರಂಭವಾಗಬಹುದು. ಕಿವಿ ಚುಚ್ಚುವಿಕೆಯ ಹಿಂದಿರುವ ವೈಜ್ಞಾನಿಕ ಮಹತ್ವ ನಿಮಗೊತ್ತಾ!? ಸೀರೆ ಕ್ಯಾನ್ಸರ್ ಗೆ ಉಡುಗೆಗಿಂತ ಸ್ವಚ್ಛತೆಯೇ ಹೆಚ್ಚು ಕಾರಣ. ಹೆಚ್ಚಿನ ಶಾಖ ಮತ್ತು ಆರ್ದ್ರತೆ ಇರುವ ಪ್ರದೇಶಗಳಲ್ಲಿ, ಈ ಕ್ಯಾನ್ಸರ್ ಬರುವ … Continue reading ಒಂದೇ ಸೀರೆಯನ್ನು ಪದೇ ಪದೇ ಧರಿಸುತ್ತಿದ್ದೀರಾ!?, ಹುಷಾರ್ ಕ್ಯಾನ್ಸರ್ ಬರಬಹುದು!
Copy and paste this URL into your WordPress site to embed
Copy and paste this code into your site to embed