ನಿಮ್ಮ ಮಕ್ಕಳು ಫೋನ್ ಗೆ ಅಡಿಕ್ಟ್ ಆಗಿದ್ದಾರಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಇತ್ತೀಚಿನ ದಿನಗಳಲ್ಲಿ ಚಿಕ್ಕ ಪುಟ್ಟ ಮಕ್ಕಳೂ ಸೇರಿ ಎಲ್ಲರೂ ಮೊಬೈಲ್ ಗೀಳಿಗೆ ಅಂಟಿಕೊಳ್ಳುತ್ತಿದ್ದಾರೆ. ಮಿತಿಮೀರಿದ ಸ್ಕ್ರೀನ್ ಬಳಕೆಯು ಮಕ್ಕಳಲ್ಲಿ ಹೆಚ್ಚುತ್ತಿರುವ ವರ್ತನೆಯ ಮತ್ತು ಭಾವನಾತ್ಮಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಂಥ ಪ್ರಮುಖ ಸಮಸ್ಯೆಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ. ಬೆಂಗಳೂರಿನ ನಾಗರಿಕರೇ ಗಮನಿಸಿ: ಇಂದು ಈ ಏರಿಯಾಗಳಲ್ಲಿ ಪವರ್ ಕಟ್! ಬೊಜ್ಜು ದೃಷ್ಟಿ ಸಮಸ್ಯೆಗಳು, ಗಮನ ಕೊರತೆ ಮತ್ತು ಜಡ ಜೀವನಶೈಲಿಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಆನ್‌ಲೈನ್ ಅಪಾಯಗಳಿಗೆ ಗುರಿಯಾಗಬಹುದು. ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಪುಣೆಯ ಲೆಕ್ಸಿಕಾನ್ … Continue reading ನಿಮ್ಮ ಮಕ್ಕಳು ಫೋನ್ ಗೆ ಅಡಿಕ್ಟ್ ಆಗಿದ್ದಾರಾ!? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
Copy and paste this URL into your WordPress site to embed
Copy and paste this code into your site to embed