ವಾಹನ ಸವಾರರ ಗಮನಕ್ಕೆ.. ನಿಮ್ಮ ವಾಹನಗಳಿಗಿನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ..? ದಂಡ ಬೀಳುತ್ತೆ ಹುಷಾರು

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದಂತೆ ರಾಜ್ಯದಲ್ಲಿ ಕರ್ನಾಟಕ ಸಾರಿಗೆ ಇಲಾಖೆಯಿಂದ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ. ಆದರೆ, ವಾಹನ ಸವಾರರ ಮನವಿಗೆ ಓಗೊಟ್ಟಿದ್ದ ರಾಜ್ಯ ಸರ್ಕಾರ ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ. ಈಗ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಣೆಗೆ ಸರ್ಕಾರ ನಿರಾಸಕ್ತಿ ತೋರಿದ್ದು, ಜೂನ್ ತಿಂಗಳಿಂದ ದಂಡ ವಸೂಲಿ ಮಾಡಲು ನಿರ್ಧರಿಸಿದೆ. ಹೌದು, … Continue reading ವಾಹನ ಸವಾರರ ಗಮನಕ್ಕೆ.. ನಿಮ್ಮ ವಾಹನಗಳಿಗಿನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ..? ದಂಡ ಬೀಳುತ್ತೆ ಹುಷಾರು