ಶ್ರೀ ಸಿದ್ಧಾರೂಢ ಮಠದ ಆಡಳಿತ ಮಂಡಳಿ ಮತ್ತು ಭಕ್ತರ ನಡುವೆ ವಾಗ್ವಾದ
ಹುಬ್ಬಳ್ಳಿ : ನಗರದ ಶ್ರೀ ಸಿದ್ಧಾರೂಢ ಮಠದಲ್ಲಿ ಸಹ ಆಡಳಿತ ಮಂಡಳಿ ಮತ್ತು ಭಕ್ತರ ನಡುವೆ ವಾಗ್ವಾದ ನಡೆದಿದೆ. ನಾಡಿನ ಹೆಸರಾಂತ ಸರ್ವ ಧರ್ಮಗಳ ಸಮನ್ವಯದ ಮಠವಾದ ಸದ್ಗುರು ಶ್ರೀ ಸಿದ್ದಾರೂಢಸ್ವಾಮಿ ಮಠ ಟ್ರಸ್ಟ್ ಕಮಿಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಗುರು ಎಂಬ ಸರ್ವೋಚ್ಛ ಮತ್ತು ಪರಮಪವಿತ್ರ ನಾಮದ ಬದಲಾವಣೆಗೆ ಅಸಮಾಧಾನ ವ್ಯಕ್ತಪಡಿಸಲಾಗಿದೆ. “ಜಗದ್ಗುರು” ಎಂಬುವ ಜಾತಿ ಸೂಚಿಕ ಮತ್ತು ಸಂಕುಚಿತ ಪದಬಳಕೆ ಸಲ್ಲದು, ಮಠದಲ್ಲಿ ಸರಿಯಾದ ಕಾರ್ಯ ನಡೆಯುತ್ತಾ ಇಲ್ಲ, ಬೇಕಾಬಿಟ್ಟಿಯಾಗಿ ಆಡಳಿತ ಮಂಡಳಿ … Continue reading ಶ್ರೀ ಸಿದ್ಧಾರೂಢ ಮಠದ ಆಡಳಿತ ಮಂಡಳಿ ಮತ್ತು ಭಕ್ತರ ನಡುವೆ ವಾಗ್ವಾದ
Copy and paste this URL into your WordPress site to embed
Copy and paste this code into your site to embed