ಮೈಸೂರು: ಸುಮಾರು 22 ವರ್ಷಗಳ ಕಾಲ ಮೈಸೂರು ದಸರಾದಲ್ಲಿ ಭಾಗವಹಿಸಿದ್ದ ಅರ್ಜುನ ಸಾವನ್ನಪ್ಪಿರುವುದು ಅತ್ಯಂತ ಗಂಭೀರವಾದ ಪರಿಸ್ಥಿತಿ ಅರ್ಜುನನ ಸಾವಿಗೆ ಕಾರಣ ಯಾರು ಅರಣ್ಯ ಇಲಾಖೆಯವರು ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಮಾಡಬೇಕಾಗಿದೆ.
Benefits Of Moringa Leaves: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ..!
ಅರ್ಜುನ ಸಾವಿನಿಂದ ಕೋಟಿ ಕೋಟಿ ಜನರ ಮನಸ್ಸು ನೋವಾಗಿದೆ ಅರ್ಜುನ ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ ಕಾಡಾನೆಗಳ ದಾಳಿಯಿಂದ ಅರ್ಜುನನ ಸಾವು ನಿಜಕ್ಕೂ ನೋವಾಗಿದೆ ತನಿಖೆ ಆಗದಿದ್ದರೆ ಕನ್ನಡ ಚಳುವಳಿ ವಾಟಾಳ್ ಪಕ್ಷ ತೀವ್ರವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತೇನೆ ಎಂದರು.