ಆರೋಗ್ಯ ಜ್ಯೋತಿ ಅವಾರ್ಡ್ಸ್‌ ಕರ್ನಾಟಕ -2024: 100ಕ್ಕೂ ಹೆಚ್ಚು ಸಾಧಕರಿಗೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಸದಾ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡ ಪ್ರತಿಷ್ಠಿತ ಬೆಂಗಳೂರಿನ ರಾಘವಿ ಚಾರಿಟೇಬಲ್‌ ಟ್ರಸ್ಟ್‌ ಮತ್ತು ಸೇವಾ ಫೌಂಡೇಶನ್‌ ನ ಶ್ರೀ ರಾಘವೇಂದ್ರ ಸುಂಟ್ರಹಳ್ಳಿ ಹಾಗೂ ಶ್ರೀ ಲಕ್ಷ್ಮೀ ಗ್ರೂಪ್‌ ಆಫ್  ಆಸ್ಪತ್ರೆಗಳು ಹಾಗೂ ಇನ್ನಿತರ ವೈದ್ಯಕೀಯ ಹಲವು ಸಂಸ್ಥೆಗಳ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರಗಳಲ್ಲಿನ ವಿವಿಧ ವಿಭಾಗಗಳ ಸಾಧಕರನ್ನು ಗುರುತಿಸಿ ನ. 24 ರಂದು ನಗರದ ಗಾಂಧಿ ಭವನದಲ್ಲಿ ಬೆಳಗ್ಗೆ10 ಗಂಟೆಗೆ ಆರೋಗ್ಯ ಜ್ಯೋತಿ ಅವಾರ್ಡ್ಸ್‌ ಕರ್ನಾಟಕ -2024 ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಪ್ರಶಸ್ತಿ ಪ್ರಧಾನವೂ ರಾಜ್ಯದಲ್ಲಿರುವ … Continue reading ಆರೋಗ್ಯ ಜ್ಯೋತಿ ಅವಾರ್ಡ್ಸ್‌ ಕರ್ನಾಟಕ -2024: 100ಕ್ಕೂ ಹೆಚ್ಚು ಸಾಧಕರಿಗೆ ಪ್ರಶಸ್ತಿ ಪ್ರದಾನ