ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ ಹಬ್ಬಕ್ಕೆ ವಾಯುವ್ಯ ಸಾರಿಗೆಯಿಂದ ವಿಶೇಷ ಬಸ್ ಗಳ ವ್ಯವಸ್ಥೆ!

ಹುಬ್ಬಳ್ಳಿ’:– ಯುಗಾದಿ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವವರಿಗೆ ಅನುಕೂಲವಾಲೆಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಬ್ಬಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ದೇವರ ರಥ ತೆರಳಲು ಅಡ್ಡಿ: ಭಕ್ತರಿಂದ ದಾರಿಯಲ್ಲಿ ಇದ್ದ ವಾಹನಗಳು ಜಖಂ! ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ ರಜೆಗಳು ಇವೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಯುಗಾದಿ ಹಬ್ಬಕ್ಕೆ ವಾಯುವ್ಯ ಸಾರಿಗೆಯಿಂದ ವಿಶೇಷ ಬಸ್ ಗಳ ವ್ಯವಸ್ಥೆ!