Leelavathi: ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನದ ವಿಚಾರವಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವಿಚಾರವಾಗಿ ನೆಲಮಂಗಲ (Nelamangala) ಡಿವೈಎಸ್ ಪಿ ಪುರುಷೋತ್ತಮ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ನಾಳೆ ನೆಲಮಂಗಲದ ಆಂಬೇಡ್ಕರ್ (Ambedakar Ground) ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ದಯವಿಟ್ಟು ಸಾರ್ವಜನಿಕರು ಸಹಕರಿಸಿ. ಎಲ್ಲರಿಗೂ ಅವರ ಅಂತಿಮ ದರ್ಶನ ಸಿಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. ನೆಲಮಂಗಲ ಪೊಲೀಸರು ಹಾಗೂ … Continue reading Leelavathi: ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed